ಇದು ಇನ್ನೊಂದು ಗೀತೆ — 4:13 ನಿಮಿಷ ಉದ್ದ — ಮನೋ ಮೂರ್ತಿ ಸಂಗೀತ ಮತ್ತು ಸೋನು ನಿಗಮ್ ಹಾಡುಗೆ, ಮಿಲನ ಚಿತ್ರದಿಂದ [CR, IE]:
ಈ ಕೆಳಗೆ karaoke ಹಾಡು — 4:54 ನಿಮಿಷ ಉದ್ದ — ಕೇಳಬಹುದು [IE]:
ಕೆಳಗಿರುವ ಸಾಹಿತ್ಯವನ್ನು ಮೇಲಿರುವ karaoke ಧ್ವನಿಗೆ ಅಳವಡಿಸಲು ಪ್ರಯತ್ನಪಟ್ಟಿದ್ದೇನೆ:
[0:10, 0:06]
ಹೇ ಹೇ ಹೇ ... ಆಹಾಹ
ತನನಾನ ತನನಾನ ತನನಾನನಾ
[0:25, 0:21]
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವಾ ಹಂಬಲ
ನಾ ನಿಂತಲ್ಲೇ ಹಾಲಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ ಆ .. ಆ..
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಆಆಆಆ.. ಆಆಆಆ.. ಆಆಆಆ..
[1:49, 2:00]
ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವೆ ಸರಿಯೇನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿಯೇನು
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದೆ ಆ .. ಆ..
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
[2:32, ]
ಆಆಆಆ.. ಆಆಆಆ..
[2:54, ]
ಹೇ ಹೇ ಹೇ ... ಆಹಾಹ
ತನನಾನ ನನನಾನ ತನನಾನನಾ
[2:57, ]
ಹೋದಲ್ಲಿ ಬಂದಲ್ಲಿ ಎಲ್ಲಾ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥಾ ನಿನ್ನಾ ನೋಟ
ನನಗೇನೋ ಅಂದಂತೆ ಅನುಮಾನ
ಕಣ್ಣಿಂದಲೇ ಸದ್ದಿಲ್ಲದೇ ಮುದ್ದಾದ ಕರೆ ಬಂದಿದೆ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಲಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ ಆ .. ಆ..
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಕೆಳಗೆ karaoke ಹಾಡು — 4:54 ನಿಮಿಷ ಉದ್ದ — ಕೇಳಬಹುದು [IE]:
|

No comments:
Post a Comment