ಕರ್ನಾಟಕದಿಂದ ಲೋಕ ಸಭೆಗೆ ಚುನಾಯಿತರಾಗಿ ದುಡಿಯುತ್ತಿರುವ ಜನಾರ್ದನ ಸ್ವಾಮಿ ಅವರು ಇಂದು ಟಾಟಾ ಇನ್ಸ್ಟಿಟ್ಯೂಟ್ ಮಾಜಿ ವಿದ್ಯಾರ್ಥಿಗಳ ಮಧ್ಯೆ ಸುಮಾರು ಘಂಟೆಗಳ ಕಾಲ ಕಳೆದರು. ಅವರ ಸಾಹಸದ ಕಥೆಯನ್ನು ಕೇಳಿದರೆ ಯಾರಿಗಾದರೂ ಹೆಮ್ಮೆಯಾಗಲೇ ಬೇಕು. ಚಿತ್ರದುರ್ಗದ ವಾಸಿಗಳ ಪುಣ್ಯವೆಂದು ಹೇಳಿದರೂ ತಪ್ಪಾಗಲಾರದು.
ಒಟ್ಟಿನಲ್ಲಿ ಹೇಳುವುದಾದರೆ, ಎಲ್ಲರೂ ತಮ್ಮ ತಮ್ಮ ಜೀವನವನ್ನು ಹೇಗೆ ಸಾರ್ಥಕಗೊಳಿಸಬಹುದು ಎಂದು ಯೋಚನೆ ಮಾಡಿದರೆ, ಸಮಾಜಕ್ಕೆ ಒಳ್ಳೆಯದಾಗುವುದರಲ್ಲಿ ಸಂದೇಹ ಬೇಡ.
English ಭಾಷೆಯ blog post ಅನ್ನು ನೀವು ಇಲ್ಲಿ ಓದಬಹುದು.
No comments:
Post a Comment